ದಾವಣಗೆರೆ, ಜು. 17 – ಜಿಲ್ಲಾ ಪಂಚಾಯತ್ ಅನಿರ್ಬಂಧಿತ ಅನುದಾನದಡಿ ಶ್ರವಣದೋಷವುಳ್ಳ ವ್ಯಕ್ತಿಗಳು ಸ್ವಯಂ ಉದ್ಯೋಗ ನಡೆಸಲು ಹೊಲಿಗೆ ಯಂತ್ರ 80, ಟಾಕಿಂಗ್ ಲ್ಯಾಪ್ಟಾಪ್ 1, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ಮಾರ್ಟ್ ಫೋನ್ 2 ಮತ್ತು ಎಸ್.ಎಸ್.ಎಲ್.ಸಿ ಹಾಗೂ ನಂತರ ವ್ಯಾಸಂಗ ಮಾಡುತ್ತಿರುವ ಅಂಧ ವಿದ್ಯಾರ್ಥಿಗಳಿಗೆ ನೀಡಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸಂಯೋಜಕರಾದ ನಾಗರಾಜ್ ಡಿಳ್ಳೆಪ್ಪನವರ್ 9901738353, ಶೈಲಜಾ ಕೆ.ಎಂ.9482158005 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹೊನ್ನಾಳಿ, ಕೆ. ಸುಬ್ರಮಣ್ಯಂ 9945738141 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಚನ್ನಗಿರಿ, ಎಂ.ಕೆ.ಶಿವನಗೌಡ 9902105734 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಜಗಳೂರು, ಶಶಿಕಲಾ ಟಿ. 9945458058, ತಾಲ್ಲೂಕು ಪಂಚಾಯಿತಿ ಕಾರ್ಯಾಲಯ ಹರಿಹರ, ಚನ್ನಪ್ಪ. ಬಿ 9590829024 ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ದಾವಣಗೆರೆ ಇವರುಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಕೆ.ಕೆ.ಪ್ರಕಾಶ್ ತಿಳಿಸಿದ್ದಾರೆ.