ಹರಪನಹಳ್ಳಿ : ಮೊಹರಂ ಹಬ್ಬ ಸಂಭ್ರಮದಿಂದ ಆಚರಣೆ

ಹರಪನಹಳ್ಳಿ : ಮೊಹರಂ ಹಬ್ಬ ಸಂಭ್ರಮದಿಂದ ಆಚರಣೆ

ಹರಪನಹಳ್ಳಿ, ಜು.17- ಮುಸ್ಲಿಂ ಸಮುದಾಯದಲ್ಲಿ ಹೆಚ್ಚು ಪ್ರಾಮುಖ್ಯತೆ ಹೊಂದಿರುವ ಹಬ್ಬಗಳಲ್ಲಿ ಮೊಹರಂ ಕೂಡ ಒಂದು. ಈ ಹಬ್ಬದ ಅಂಗವಾಗಿ ಹರಪನಹಳ್ಳಿಯಲ್ಲಿ ಇಂದು ಏರ್ಪಾಡಾಗಿದ್ದ  ಬೃಹತ್ ಮೆರವಣಿಗೆಯು ರಾಜಬೀದಿಗಳಲ್ಲಿ ಸಂಚರಿಸಿತು.

error: Content is protected !!