ದಾವಣಗೆರೆಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ಬಾಪೂಜಿ ಸಭಾಂಗಣದಲ್ಲಿ ವೃತ್ತಿ ರಂಗಭೂಮಿ ರಂಗಾಯಣ, ಬಾಪೂಜಿ ವಿದ್ಯಾಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಎಸ್.ಎಸ್. ಕೇರ್ ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಮಕ್ಕಳ ನಾಟಕೋತ್ಸವದಲ್ಲಿ ಗುರುವಾರ `ಮಕ್ಕಳ ರಾಮಾಯಣ’ ನಾಟಕ ಪ್ರದರ್ಶನಗೊಂಡಿತು.
`ಮಕ್ಕಳ ರಾಮಾಯಣ’
