ಕೃಷ್ಣಾರ್ಜುನ ಕಾಳಗ

ಕೃಷ್ಣಾರ್ಜುನ ಕಾಳಗ

ದಾವಣಗೆರೆಯ ದಂತ ವೈದ್ಯಕೀಯ ಮಹಾವಿದ್ಯಾಲಯದ ಆವರಣದಲ್ಲಿರುವ ಬಾಪೂಜಿ ಸಭಾಂಗಣದಲ್ಲಿ ವೃತ್ತಿ ರಂಗಭೂಮಿ ರಂಗಾಯಣ, ಬಾಪೂಜಿ ವಿದ್ಯಾಸಂಸ್ಥೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಎಸ್.ಎಸ್. ಕೇರ್  ಟ್ರಸ್ಟ್ ಸಹಯೋಗದಲ್ಲಿ ಹಮ್ಮಿಕೊಂಡಿರುವ ಮಕ್ಕಳ ನಾಟಕೋತ್ಸವದ 2ನೇ ದಿನವಾದ ಶುಕ್ರವಾರ ಕೃಷ್ಣಾರ್ಜುನ ಕಾಳಗ’ ನಾಟಕ ಪ್ರದರ್ಶನಗೊಂಡಿತು.

error: Content is protected !!