ದಾವಣಗೆರೆ, ಜು.19- ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್ನಲ್ಲಿ 8 ನೇ ತರಗತಿಗೆ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ಶಾಲೆಯಲ್ಲಿ 7ನೇ ತರಗತಿಯಲ್ಲಿ ಓದುತ್ತಿರುವವರು ಸೆಪ್ಟೆಂಬರ್ 30 ರೊಳಗಾಗಿ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ರಸ್ತೆ, ಬೆಂಗಳೂರು ಇವರಿಗೆ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ದೂ. 080-25589459 ಹಾಗೂ ಜಾಲತಾಣ: www.rimc.gov.in ಸಂಪರ್ಕಿಸಬಹುದು.
January 15, 2025