ನಗರದಲ್ಲಿಂದು ಅಬ್ದುಲ್ ಕಲಾಂ ಸ್ಮರಣೆ

ಭಾರತೀಯ ಜನತಾ ಪಾರ್ಟಿ ಅಲ್ಪ ಸಂಖ್ಯಾತರ ಮೋರ್ಚಾದ ವತಿಯಿಂದ ನಗರದ ಸೀತಮ್ಮ ಬಾಲಕಿಯ ಶಾಲೆಯಲ್ಲಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ಅವರ 9ನೇ ಪುಣ್ಯತಿಥಿ ಅಂಗವಾಗಿ ಇಂದು ಬೆಳಿಗ್ಗೆ 10.30ಕ್ಕೆ ಸ್ಮರಣೆ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ಗೌತಮ್ ಜೈನ್ ತಿಳಿಸಿದ್ದಾರೆ.

error: Content is protected !!