ಮುಖ್ಯಮಂತ್ರಿಗಳ ಮಾಧ್ಯಮ ಸಲಹೆ ಗಾರ ಕೆ.ವಿ ಪ್ರಭಾಕರ್ ಅವರು ಶನಿವಾರ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.ಇಂದು ಸಂಜೆ 4ಕ್ಕೆ ಹರಿಹರಕ್ಕೆ ಆಗಮಿಸಿ, ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಿಂದ ಆಯೋಜಿಸಿರುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಸಂಜೆ 6ಕ್ಕೆ ಹುಬ್ಬಳ್ಳಿಗೆ ಪ್ರಯಾಣಿಸಲಿದ್ದಾರೆ.
January 9, 2025