ದಾವಣಗೆರೆ, ಜು. 26- ಪ್ರಸಕ್ತ ಸಾಲಿನ ಪ್ರಥಮ ವರ್ಷದ ಡಿ.ಇ.ಎಲ್.ಇಡಿ.ಗೆ ದಾಖಲಾತಿ ಪಡೆಯಲು ಇದೇ ದಿನಾಂಕ 31ರವರೆಗೆ ಆಫ್ಲೈನ್ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕನ್ನಡ ಮತ್ತು ಉರ್ದು ಮಾಧ್ಯಮದಲ್ಲಿ ಪ್ರವೇಶ ಪಡೆಯಬಹುದು. ಅರ್ಜಿ ನಮೂನೆಗಳನ್ನು ಡೌನ್ ಲೋಡ್ ಮಾಡಿಕೊಂಡು ನಿಗದಿತ ದಾಖಲೆಗಳು ಮತ್ತು ಡಿ.ಡಿ.ಯೊಂದಿಗೆ ನೋಡಲ್ ಕೇಂದ್ರವಾದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, (ಡಯಟ್), ದಾವಣಗೆರೆ ಇಲ್ಲಿ ಸಲ್ಲಿಸಬಹುದಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: ಕನ್ನಡ ಮಾಧ್ಯಮ – 9164489972, 988030377. 9844401092. 08192-231156, ಉರ್ದು ಮಾಧ್ಯಮ- 9164489972, 886793 2439, 08192-231156 ಸಂಪರ್ಕಿಸಲು ಡಯಟ್ ಪ್ರಾಂಶುಪಾಲರಾದ ಗೀತಾ ತಿಳಿಸಿದ್ದಾರೆ
January 9, 2025