ಶ್ರೀ ಸತ್ಯ ಸಾಯಿ ಸೇವಾ ಸಂಸ್ಥೆ ವತಿಯಿಂದ ಇಂದು ಬೆಳಿಗ್ಗೆ ಕೆಂಚನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ನಗರದ ಹರಿಹರೇಶ್ವರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಪುಸ್ತಕ, ಪೆನ್, ಬಿಸ್ಕತ್ತು ವಿತರಣೆ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳ ಲಾಗಿದೆ ಎಂದು ಸಂಚಾಲಕ ಎನ್. ಕೃಷ್ಣಪ್ಪ, ಯೋಗಿತಾ ತಿಳಿಸಿದ್ದಾರೆ.
February 5, 2025