ಸ್ವಚ್ಚ ಭಾರತ್ ಮಿಷನ್ : ಅರ್ಜಿ

ದಾವಣಗೆರೆ, ಆ.1- ಸ್ವಚ್ಛ ಭಾರತ್ ಮಿಷನ್ 2.0 ರ ಅಡಿಯಲ್ಲಿ ಐಇಸಿ ಚಟುವಟಿಕೆಗಳನ್ನು ಕೈಗೊಳ್ಳಲು ಸ್ವಸ ಹಾಯ ಗುಂಪು ಎಸ್‍ಹೆಚ್‍ಜಿ, ಸರ್ಕಾರೇತರ ಸಂಸ್ಥೆ ಎನ್‍ಜಿಓ ಸದಸ್ಯರ ನೇಮಕಾತಿಗಾಗಿ ಆಸಕ್ತಿಯುಳ್ಳ ಸದಸ್ಯ ರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಯ್ಕೆ ಪ್ರಕ್ರಿಯೆ ಮತ್ತು ವೇತನಕ್ಕೆ ಸಂಬಂಧಿಸಿದ ವಿವರಗಳು www.davanagerecity.mrc.gov.in ಅಂತರ್ಜಾಲ ತಾಣದಲ್ಲಿ ಲಭ್ಯವಿರುತ್ತದೆ.  ಆಸಕ್ತರು ಆಗಸ್ಟ್ 2ರೊಳಗೆ  ಪಾಲಿಕೆ ಕಚೇರಿಗೆ ತಲುಪಿಸುವಂತೆ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

error: Content is protected !!