ಇಂದು ಸನ್ಮಾನ

ದಾವಣಗೆರೆ ಸೃಷ್ಟಿ ಕಬಡ್ಡಿ ಅಕಾಡೆಮಿ ವತಿಯಿಂದ ಇಂದು ಸಂಜೆ 5.30 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಹಾಗೂ ವರದಿಗಾರರ ಕೂಟದ ಅಧ್ಯಕ್ಷ ನಾಗರಾಜ ಎಸ್. ಬಡದಾಳ್ ಅವರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

error: Content is protected !!