ದೇವರಾಜ ಅರಸು ಬಡಾವಣೆ `ಎ’ ಬ್ಲಾಕ್‌ನಲ್ಲಿ ರುವ ಶ್ರೀ ಮಾತಾ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನೂಲು ಹುಣ್ಣಿಮೆ ಪ್ರಯುಕ್ತ ಇಂದು ನವಗ್ರಹ ಹೋಮ, ಶ್ರೀ ಸತ್ಯ ನಾರಾಯಣ ಸ್ವಾಮಿ ಪೂಜಾ ಕಥಾ, ಪ್ರಧಾನ ದೇವತೆ ಶ್ರೀ ಮಾತಾ ಅನ್ನ ಪೂರ್ಣೇಶ್ವರಿಗೆ ಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿನಿಯೋಗ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ಗೌರವ ಅಧ್ಯಕ್ಷ ಆರ್.ಜಿ. ನಾಗೇಂದ್ರ ಪ್ರಕಾಶ್ ತಿಳಿಸಿದ್ದಾರೆ. ಶ್ರೀಮತಿ ಲಕ್ಷ್ಮಿ ಮತ್ತು ವಿ. ವೀರಭದ್ರರಾವ್ ಶ್ರೀಮತಿ ಆದಿಲಕ್ಷ್ಮಿಹಾಗೂ ಕುಟುಂಬದವರು ಸೇವಾಕರ್ತರಾಗಿದ್ದಾರೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಪ್ರಕಾಶ್ ಪಾಟೀಲ್ ವಿವರಿಸಿದ್ದಾರೆ.
January 10, 2025