ದಾವಣಗೆೆರೆ, ಆ.18- ದಾವಣಗೆರೆ – ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ, ಮಹಾನಗರ ಪಾಲಿಕೆಯ ಉತ್ತರ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿ ಸದಸ್ಯ ಶಾಮನೂರಿನ ಕಣ್ಣಾಳ ಅಂಜಿನಪ್ಪ, ರಂಗಾಯಣ ನಿರ್ದೇಶಕ ಮಲ್ಲಿಕಾರ್ಜುನ ಕಡಕೋಳ, ದೂಡಾ ಸದಸ್ಯ ಮಂಜುನಾಥ್ ಅವರುಗಳನ್ನು ಜಿಲ್ಲಾ ಕುರುಬರ ಸಂಘದ ವತಿಯಿಂದ ಸನ್ಮಾನಿಸಿ, ಗೌರವಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಬಿ. ಮಂಜಪ್ಪ ಇತರರು ಉಪಸ್ಥಿತರಿದ್ದರು.
January 24, 2025