ಕಬಡ್ಡಿ : ಮೋತಿವೀರಪ್ಪ ಕಾಲೇಜು ಪ್ರಥಮ

ದಾವಣಗೆರೆ, ಆ. 25 – ನಿಟು ವಳ್ಳಿಯ ಶ್ರೀ ಮಂಜುನಾಥ ಸ್ವಾಮಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಿಂದ ಆಯೋಜಿಸಿದ್ದ ಕಬಡ್ಡಿ ಕ್ರೀಡಾ ಕೂಟದಲ್ಲಿ ಮೋತಿವೀರಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನ ಮತ್ತು ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

error: Content is protected !!