ಮುಂದುವರಿದ ವೈದ್ಯ ವಿದ್ಯಾರ್ಥಿಗಳ ಮುಷ್ಕರ

ಮುಂದುವರಿದ ವೈದ್ಯ ವಿದ್ಯಾರ್ಥಿಗಳ ಮುಷ್ಕರ

ದಾವಣಗೆೆ, ಆ.28- ರಕ್ಷಣೆ, ವಿದ್ಯಾರ್ಥಿ ವೇತನ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಬಾಪೂಜಿ ಆಸ್ಪತ್ರೆ ಮುಂಭಾಗ ನಡೆಯುತ್ತಿರುವ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಪ್ರತಿಭಟನೆ ಬುಧವಾರವೂ ಮುಂದುವರೆಯಿತು.

error: Content is protected !!