ನಗರದಲ್ಲಿ ಇಂದು ಅನ್ನ ಸಂತರ್ಪಣೆ

ದಾವಣಗೆರೆ ಭಾರತ್ ಕಾಲೋನಿ 9 ನೇ ಕ್ರಾಸ್ ಶ್ರೀ ಸೇವಾಲಾಲ್ ಮರಿಯಮ್ಮ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀ ಸೇವಾಲಾಲ್ ಮೂರ್ತಿ ಪ್ರತಿಷ್ಠಾಪನೆ ಪ್ರಯುಕ್ತ ಇಂದು ಮಧ್ಯಾಹ್ನ 12.30 ಕ್ಕೆ ಅನ್ನ ಸಂತರ್ಪಣೆ ನಡೆಯಲಿದೆ.

error: Content is protected !!