ಸಂಕಲ್ಪ ಸೇವಾ ಫೌಂಡೇಷನ್, ದಾವಣಗೆರೆ ನೇತ್ರಾಲಯ, ಡಾ. ಅಗರವಾಲ್ಸ್ ಕಣ್ಣಿನ ಆಸ್ಪತ್ರೆ ಇವರ ವತಿಯಿಂದ ಇಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ನಿಜಲಿಂಗಪ್ಪ ಬಡಾವಣೆ, ಎರಡನೇ ಮುಖ್ಯರಸ್ತೆ ಬಳಿಯ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ.
December 23, 2024