ಸುದ್ದಿ ಸಂಗ್ರಹಮಲೇಬೆನ್ನೂರಿನಲ್ಲಿಂದು ಕಲೋತ್ಸವAugust 30, 2024August 30, 2024By Janathavani0 ಲಯನ್ಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮಲೇಬೆನ್ನೂರು ಕ್ಲಸ್ಟರ್ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಶಾಲಾ ಮುಖ್ಯ ಶಿಕ್ಷಕ ಚಂದ್ರಶೇಖರ್ ತಿಳಿಸಿದ್ದಾರೆ. ದಾವಣಗೆರೆ