ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಾಗಿ ಅರ್ಜಿ ಆಹ್ವಾನ

ದಾವಣಗೆರೆ, ಸೆ. 10 – ಪರಿಶಿಷ್ಟ ಜಾತಿ ಯುವಕ, ಯುವತಿಯರಿಗೆ ಯುವಜನರನ್ನು ಸ್ವಾವಲಂಬಿಯಾಗಿ ಉತ್ತೇಜಿಸುವ ದೃಷ್ಟಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕಾ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ನಮೂನೆ ಯನ್ನು ಪಡೆದು ಇದೇ ದಿನಾಂಕ  17 ರೊಳಗಾಗಿ ಸಲ್ಲಿಸಬೇಕು.  ವಿವರಗಳಿಗೆ ದೂ.ಸಂ. 08192-237480 ಸಂಪರ್ಕಿಸಲು ಸಹಾಯಕ ನಿರ್ದೇ ಶಕರಾದ ಜಯಲಕ್ಷ್ಮಿಬಾಯಿ ತಿಳಿಸಿದ್ದಾರೆ.

error: Content is protected !!