ಬಾಡಾ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶಾಂತಾ

ಬಾಡಾ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಶಾಂತಾ

ದಾವಣಗೆರೆ, ಸೆ. 12 –  ಬಾಡಾ ಗ್ರಾಮ ಪಂಚಾಯ್ತಿ ಅಧ್ಯಕ್ಷ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಗ್ರಾಮ ಪಂಚಾಯ್ತಿ ಮಾಜಿ ಸದಸ್ಯ ಎಂ.ಟಿ. ಶ್ರೀನಿವಾಸ್‍ ಅವರ ಪತ್ನಿ ಶ್ರೀಮತಿ ಶಾಂತಾ ಶ್ರೀನಿವಾಸ್ ಗ್ರಾಮ ಪಂಚಾಯ್ತಿ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾದರು. ಸಹಕಾರ ಇಲಾಖೆಯ ಅಧಿಕಾರಿ ಮಂಜುಳಮ್ಮ ಚುನಾವಣಾಧಿಕಾರಿಯಾಗಿದ್ದರು.

error: Content is protected !!