ಹೊಳೆಸಿರಿಗೆರೆ : ಶಿವ ಸಹಕಾರಿಯ ಸಭೆ

ಹೊಳೆಸಿರಿಗೆರೆ : ಶಿವ ಸಹಕಾರಿಯ ಸಭೆ

ಮಲೇಬೆನ್ನೂರಿನ ಪ್ರತಿಷ್ಠಿತ ಶಿವ ವಿವಿಧೋದ್ದೇಶ ಸಹಕಾರ ಸಂಘದ 18 ನೇ ವರ್ಷದ ಹಾಗೂ 2023-24 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯನ್ನು ಹೊಳೆಸಿರಿಗೆರೆ ಗ್ರಾಮದ ಶ್ರೀ ಕಲ್ಲೇಶ್ವರ ಸಮುದಾಯ ಭವನದಲ್ಲಿ ಇಂದು ಬೆಳಿಗ್ಗೆ 11.30 ಕ್ಕೆ ಸಂಘದ ಅಧ್ಯಕ್ಷರಾದ ಡಾ. ಬಿ. ಚಂದ್ರಶೇಖರ್ ಅವರ ಅಧ್ಯಕ್ಷತೆಯಲ್ಲಿ ಕರೆಯಲಾಗಿದೆ ಎಂದು ಸಂಘದ ಕಾರ್ಯದರ್ಶಿ ಜಿ.ಎಂ. ನಳಿನ ತಿಳಿಸಿದ್ದಾರೆ.

error: Content is protected !!