ಮಾರಾಟ ಮಳಿಗೆಗಳ ಉದ್ಘಾಟನೆ

ಮಾರಾಟ ಮಳಿಗೆಗಳ ಉದ್ಘಾಟನೆ

ದಾವಣಗೆರೆ, ಸೆ. 23 – ನಗರದ ಬಾಪೂಜಿ ಬ್ಯಾಂಕ್ ಸಮುದಾಯ ಭವನದಲ್ಲಿ ಮಹಿಳೆಯರ ದಿನ ನಿತ್ಯ ಬಳಸುವ ವಸ್ತುಗಳ ಮಾರಾಟ ಮಳಿಗೆಗಳ ಉದ್ಘಾಟನೆಯನ್ನು ದೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ ಅವರು ಉದ್ಘಾಟಿಸಿದರು.

error: Content is protected !!