ಹೈಕೋರ್ಟ್ ವಿವಿಧೋದ್ಧೇಶ ಸಹಕಾರ ಸಂಘದ ನಿರ್ದೇಶಕರಾಗಿ ಮನೋಹರ್

ಹೈಕೋರ್ಟ್ ವಿವಿಧೋದ್ಧೇಶ ಸಹಕಾರ ಸಂಘದ ನಿರ್ದೇಶಕರಾಗಿ ಮನೋಹರ್

ದಾವಣಗೆರೆ, ಸೆ. 25- ಹೈಕೋರ್ಟ್ ವಿವಿಧೋದ್ದೇಶ ಸಹಕಾರ ಸಂಘದ ಸೊಸೈಟಿ ಚುನಾವಣೆಯು ಕಳೆದ ವಾರ ನಡೆದಿದ್ದು, ದಾವಣಗೆರೆ ಜಿಲ್ಲಾ ನ್ಯಾಯಾಲಯದ ಬೇಲೀಫ್ ಆಗಿರುವ ಮನೋಹರ್ ಅವರು 2126 ಮತಗಳನ್ನು ಪಡೆದು ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಇದೇ ಮೊದಲ ಬಾರಿಗೆ ದಾವಣಗೆರೆ ಜಿಲ್ಲೆಯಿಂದ ಹೈಕೋರ್ಟ್ ಸೊಸೈಟಿ ನಿರ್ದೇಶಕರ ಸ್ಥಾನಕ್ಕೆ ಮನೋಹರ ಆಯ್ಕೆಯಾಗಿದ್ದು, ಅವರನ್ನು ಜಿಲ್ಲೆಯ ಎಲ್ಲಾ ನ್ಯಾಯಾಧೀಶರು ಮತ್ತು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.

error: Content is protected !!