ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇ ಳನದ ಕನ್ನಡ ಜ್ಯೋತಿ ರಥಯಾತ್ರೆ ನಗರಕ್ಕೆ ಇಂದು ಸಂಜೆ 4.30ಕ್ಕೆ ಆಗಮಿ ಸಲಿದೆ. ತಹಶೀಲ್ದಾರ್ ಕಛೇರಿ ಆವರಣಕ್ಕೆ ಆಗಮಿಸುವ ರಥ ಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ ಎಂದು ಕಸಾಪ ಅಧ್ಯಕ್ಷ ಪ್ರಭಾಕರ ಶಿಗ್ಲಿ ತಿಳಿಸಿದ್ದಾರೆ.
February 2, 2025