ದಾವಣಗೆರೆ, ಅ. 7- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಕಾರ್ಮಿಕ ವಿಭಾಗಕ್ಕೆ ಜಿಲ್ಲಾ ಕಾರ್ಯದರ್ಶಿಯಾಗಿ ಬಾಳೆಹೊಲದ ರೇವಣಸಿದ್ದಪ್ಪ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಜಿ. ಸುರೇಶ್ ಇವರನ್ನು ಆಯ್ಕೆ ಮಾಡಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಮಿಕರ ವಿಭಾಗದ ರಾಜ್ಯ ಸಂಘಟನಾ ಕಾರ್ಯದರ್ಶಿ ಲೋಕೇಶ್‌ನಾಯ್ಕ ಆದೇಶ ಹೊರಡಿಸಿದ್ದಾರೆ.
October 31, 2024