ಜಿಗಳಿ ಗ್ರಾ.ಪಂ. ಕಛೇರಿಯಲ್ಲಿ ಇಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ರವರೆಗೆ ಜಿಗಳಿ ಗ್ರಾ.ಪಂ. ಮತ್ತು ಹೊಳೆಸಿರಿಗೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪಿಡಿಓ ಉಮೇಶ್, ವೈದ್ಯಾಧಿಕಾರಿ ಡಾ. ಚೇತನ್ ತಿಳಿಸಿದ್ದಾರೆ.
January 11, 2025