ಜಗಳೂರು, ಅ.15- ಕ್ಷೇತ್ರದ ಶಾಸಕ ಬಿ. ದೇವೇಂದ್ರಪ್ಪ ಅವರ ಉಪಸ್ಥಿತಿಯಲ್ಲಿ ಹಾಗೂ ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಬಿ.ವಾಮದೇವಪ್ಪ ಅವರ ಅಧ್ಯಕ್ಷತೆಯಲ್ಲಿ ನಾಡಿದ್ದು ದಿನಾಂಕ 17 ರ ಗುರುವಾರ ಅಪರಾಹ್ನ 3 ಘಂಟೆಗೆ ಜಗಳೂರಿನ ತಾಲ್ಲೂಕು ಪಂಚಾಯತಿ ಸಭಾಂಗಣದಲ್ಲಿ ಜಗಳೂರಿನಲ್ಲಿ ನಡೆಸಬೇಕೆಂದಿರುವ ಉದ್ದೇಶಿತ ಜಿಲ್ಲಾ 14 ನೇ ಕನ್ನಡ ಸಾಹಿತ್ಯ ಸಮ್ಮೇಳನದ ಕುರಿತಾಗಿ ಪೂರ್ವ ಸಿದ್ಧತಾ ಸಭೆಯನ್ನು ಕರೆಯಲಾಗಿದೆ.
January 11, 2025