ಚಿತ್ರದುರ್ಗ, ಅ. 28 – ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಅವರನ್ನು ಸಂಸತ್ತಿನ ಸಲಹಾ ಸಮಿತಿಯ ಸದಸ್ಯರನ್ನಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ನೇಮಕ ಮಾಡಿದ್ದಾರೆ. ಸಲಹಾ ಸಮಿತಿ ಅಧ್ಯಕ್ಷರುಗಳನ್ನಾಗಿ ಸಿ.ಆರ್. ಪಾಟೀಲ್, ವಿ. ಸೋಮಣ್ಣ ಹಾಗೂ ರಾಜ್ ಭೂಷಣ್ ಚೌಧರಿ ಅವರುಗಳನ್ನು ನೇಮಕ ಮಾಡಲಾಗಿದೆ.
January 3, 2025