ದಾವಣಗೆರೆ, ನ. 5- ನಗರ ಪಾಲಿಕೆಯ 25 ನೇ ವಾರ್ಡಿನಲ್ಲಿ ಕೈಗೊಂಡಿರುವ ಸ್ವಚ್ಛತಾ ಕಾಮಗಾರಿಯನ್ನು ಮಹಾಪೌರ ಕೆ. ಚಮನ್ ಸಾಬ್ ಇಂದು ಬೆಳಿಗ್ಗೆ ವೀಕ್ಷಿಸಿದರಲ್ಲದೇ, ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು. ಈ ಸಂದರ್ಭದಲ್ಲಿ ಉಪ ಮೇಯರ್ ಸೋಗಿ ಶಾಂತಕುಮಾರ್, ಪಾಲಿಕೆ ಸದಸ್ಯರಾದ ಎಸ್.ಟಿ. ವೀರೇಶ್, ಕೆ.ಜಿ. ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
December 22, 2024