ಬಿ.ಇಡಿ ಕೋರ್ಸ್‌ಗೆ ಅರ್ಜಿ ಆಹ್ವಾನ

 ದಾವಣಗೆರೆ, ಅ. 28 – ಪ್ರಸಕ್ತ ಸಾಲಿನ 2 ವರ್ಷದ ಬಿ.ಇಡಿ ಕೋರ್ಸ್ ಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.   ನವೆಂಬರ್ 14 ಅರ್ಜಿ ಸಲ್ಲಿಸಲು ಕೊನೆಯ ದಿನ. 

ಹೆಚ್ಚಿನ ಮಾಹಿತಿಗಾಗಿ  ಡಯಟ್ ಹಿರಿಯ ಉಪನ್ಯಾಸಕ ಮಹಮ್ಮದ್ ಅಯೂಬ್ ಸೊರಬ್  (9164489972), ಡಯಟ್ ಶಿಕ್ಷಕಿ ಶಾಂತಾ ಮುಧೋಳ್ (9844401092), ಕಚೇರಿಯ ದೂ.ಸಂ. 08192 -231156 ಯನ್ನು ಸಂಪರ್ಕಿಸಲು ಡಯಟ್ ಪ್ರಾಚಾರ್ಯರಾದ ಗೀತಾ ತಿಳಿಸಿದ್ದಾರೆ. ಅರ್ಜಿಯನ್ನು ಇಲಾಖಾ ವೆಬ್‍ಸೈಟ್  https://Schooleducation.karnataka.gov.in/ನಲ್ಲಿ ಪ್ರಕಟಿಸಲಾಗಿದೆ. 

error: Content is protected !!