26 ರಂದು ರೆಡ್‌ಕ್ರಾಸ್ ಸಂಸ್ಥೆ ಮಹಾಸಭೆ

ದಾವಣಗೆರೆ,ನ.3 – ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯನ್ನು ಇದೇ ದಿನಾಂಕ 26 ರಂದು ಬೆಳಿಗ್ಗೆ 11 ಗಂಟೆಗೆ ಸಂಸ್ಥೆಯ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿ ಇವರ ಅಧ್ಯಕ್ಷತೆಯಲ್ಲಿ   ದೇವರಾಜ ಅರಸು ಬಡಾವಣೆ  `ಎ’ ಬ್ಲಾಕ್‌ನಲ್ಲಿರುವ ಸಂಸ್ಥೆಯ  ಕಛೇರಿಯಲ್ಲಿ ಆಯೋಜಿಸಲಾಗಿದೆ.

error: Content is protected !!