ದೇವರಾಜ ಅರಸು ಬಡಾವಣೆ `ಸಿ’ ಬ್ಲಾಕ್ 1 ನೇ ಅಡ್ಡ ರಸ್ತೆಯ (ಡಬಲ್ ರೋಡ್) ಶ್ರೀ ಬನ್ನಿಮಹಾಂಕಾಳಿ ದೇವಿ ಜೀರ್ಣೋದ್ಧಾರ ಸಮಿತಿ ವತಿಯಿಂದ ಶ್ರೀ ದೇವಿಯ 20 ನೇ ವರ್ಷದ ವಾರ್ಷಿಕೋತ್ಸವ ಇಂದು ನಡೆಯಲಿದೆ. ಬೆಳಿಗ್ಗೆ 6 ಕ್ಕೆ ಶ್ರೀ ದೇವಿಗೆ ಅಭಿಷೇಕ ಮತ್ತು ಮಹಾಪೂಜೆ, ಮಧ್ಯಾಹ್ನ 12 ರಿಂದ ಮಹಾ ಪ್ರಸಾದ ಏರ್ಪಡಿಸಲಾಗಿದೆ.
January 17, 2025