ಹರಿಹರ, ನ.11- ತಾಲ್ಲೂಕಿನ ತೋಟಗಾರಿಕೆ ಇಲಾಖೆಯಿಂದ 2025-26ನೇ ಸಾಲಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ನರೇಗಾದಡಿ ಸಣ್ಣ, ಅತಿ ಸಣ್ಣ ರೈತರು ಇದೇ ದಿನಾಂಕ 30 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿಗೆ ಅಥವಾ ಆಯಾ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಬಹುದು.
November 13, 2024