ಹರಪನಹಳ್ಳಿ : ಇಂದು ಸಂಸ್ಕೃತಿ ಉತ್ಸವ

ಅಂಬ್ಲಿ ದೊಡ್ಡಭರಮಪ್ಪ ಪ್ರಥಮ ದರ್ಜೆ ಕಾಲೇಜಿ ನಲ್ಲಿ ಸೇಡಂ ಶ್ರೀ ಕೊತ್ತಲ ಬಸವೇಶ್ವರ ಶಿಕ್ಷಣ ಸಮಿತಿಯಿಂದ 7ನೇ ಭಾರತೀಯ ಸಂಸ್ಕೃತಿ ಉತ್ಸವವು ಇಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ. ವೀರಶೈವ ವಿದ್ಯಾವರ್ಧಕ ಸಂಘದ ಸಹಯೋಗದಲ್ಲಿ ಆರಂಭವಾಗುವ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿ ಮಹೇಶ್ ಮಾಶಾಳ್ ಉಪನ್ಯಾಸ ನೀಡುವರು. 

error: Content is protected !!