15ರಂದು ಕೃಷಿಕ ಸಮಾಜದ ಚುನಾವಣೆ

ದಾವಣಗೆರೆ, ಡಿ.1 -ಜಿಲ್ಲೆಯ ವಿವಿಧ ತಾಲ್ಲೂಕುಗಳ ಕೃಷಿಕ ಸಮಾ ಜದ ಚುನಾವಣೆಯು  ದಿನಾಂಕ 15 ರಂದು ನಡೆಯಲಿದೆ. ಚುನಾವಣಾ ಪ್ರಕ್ರಿಯೆಯನ್ನು ಸಹಾಯಕ ಕೃಷಿ ನಿರ್ದೇಶಕರ ಕಚೇರಿ ದಾವಣಗೆರೆ, ಹರಿಹರ, ಜಗಳೂರು, ಚನ್ನಗಿರಿ, ಹೊನ್ನಾಳಿ ಹಾಗೂ ರೈತ ಸಂಪರ್ಕ ಕೇಂದ್ರ ನ್ಯಾಮತಿ ಈ ಸ್ಥಳಗಳಲ್ಲಿ ನಿಗದಿಪಡಿಸಲಾಗಿದೆ.

error: Content is protected !!