ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ಇಂದು ಸಂಜೆ 5 ಗಂಟೆಗೆ ಕಾರ್ತಿಕೋತ್ಸವ ನಡೆಯಲಿದೆ. ಶ್ರೀ ಓಂಕಾರ ಶಿವಾಚಾರ್ಯ ಸ್ವಾಮಿ ಗಳು ಹಾಗೂ ಡಾ. ಕಲ್ಲಯ್ಯಜ್ಜನವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ.
ಡಾ. ಶಾಮನೂರು ಶಿವಶಂಕರಪ್ಪ, ಡಾ. ಅಥಣಿ ಎಸ್.ವೀರಣ್ಣ, ನಲ್ಕುದುರೆಯ ಶ್ರೀಮತಿ ಶಶಿಕಲಾ ಮೂರ್ತಿ, ಎಸ್.ಕೆ. ವೀರಣ್ಣ, ಜೆ.ಎನ್. ಕರಿಬಸಪ್ಪ, ದೇವರಮನೆ ಶಿವಕುಮಾರ್, ಜಿ.ಹೆಚ್. ಯಲ್ಲಪ್ಪ, ಎ.ಹೆಚ್. ಸಿದ್ದಲಿಂಗಸ್ವಾಮಿ ಭಾಗವಹಿಸಲಿದ್ದಾರೆ ಎಂದು ಸಮಿತಿಯ ಕಾರ್ಯದರ್ಶಿ ಕರಿಬಸಪ್ಪ ತಿಳಿಸಿದ್ದಾರೆ.