ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಚನ್ನಗಿರಿ,ಡಿ.2- ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿ ಪೋಸ್ಟ್ ಡಾಕ್ಟರಲ್ ಫೆಲೋಶಿಪ್ ಮಾಡುತ್ತಿರುವ 100 ಪರಿಶಿಷ್ಟ ಪಂಗಡದ ಸಂಶೋಧನಾ ವಿದ್ಯಾರ್ಥಿಗಳಿಗೆ  ಮಾಸಿಕ 25 ಸಾವಿರ ರೂ.ಗಳಂತೆ ಶಿಷ್ಯವೇತನ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ತಾಲ್ಲೂಕಿನ ವ್ಯಾಪ್ತಿಯ ಅರ್ಹ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಯನ್ನು ತಾಲ್ಲೂಕು ಪರಿಶಿಷ್ಟ ವರ್ಗಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ, ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08022261789 ಹಾಗೂ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ ಚನ್ನಗಿರಿ (9945514253) ಸಂಪರ್ಕಿಸಬಹುದು. 

error: Content is protected !!