ಸುಕ್ಷೇತ್ರ ಉಕ್ಕಡಗಾತ್ರಿ ಗ್ರಾಮದ ರುದ್ರಭೂಮಿಯಲ್ಲಿ ಇಂದು ಸಂಜೆ 5 ಗಂಟಗೆ ಮಾನವ ಬಂಧುತ್ವ ವೇದಿಕೆ ವತಿಯಿಂದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ 68ನೇ ಮಹಾಪರಿನಿರ್ವಾಣ ದಿನದ ಅಂಗವಾಗಿ ಮೌಢ್ಯ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಜು ದೊಡ್ಮನಿ ತಿಳಿಸಿದ್ದಾರೆ. ಜಿ.ಮಂಜುನಾಥ್ ಪಟೇಲ್, ಜಿಗಳಿ ಆನಂದಪ್ಪ, ಸಾಬೀರ್ ಅಲಿ, ಕೆ.ಪಿ.ಗಂಗಾಧರ್, ಕುಂಬಳೂರು ವಾಸುದೇವಮೂರ್ತಿ, ಪತ್ರಕರ್ತ ಪ್ರಕಾಶ್, ಬಸವರಾಜ್ ದೊಡ್ಮನಿ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ.
December 27, 2024