ನಗರದಲ್ಲಿ ಇಂದು ವಿದ್ಯಾಧೀಶ ಆಚಾರ್ಯ ಗುತ್ತಲ ಮಹಾಭಾರತ ಪ್ರವಚನ, ದೀಪೋತ್ಸವ

ನಗರದಲ್ಲಿ ಇಂದು ವಿದ್ಯಾಧೀಶ ಆಚಾರ್ಯ ಗುತ್ತಲ ಮಹಾಭಾರತ ಪ್ರವಚನ, ದೀಪೋತ್ಸವ

ವಿಶ್ವ ಮಧ್ವ ಮಹಾಪರಿಷತ್ತಿನ ದಾವಣಗೆರೆ ಕೇಂದ್ರದ ರಜತ ಮಹೋತ್ಸವ ಅಂಗವಾಗಿ ಪಂಡಿತ ವಿದ್ಯಾಧೀಶ ಆಚಾರ್ಯ ಗುತ್ತಲ ಅವರಿಂದ ಮಹಾಭಾರತ ಪ್ರವಚನ ಕಾರ್ಯಕ್ರಮ  ಇಂದಿನಿಂದ ಮೂರು ದಿನ ಪಿ.ಜೆ. ಬಡಾವಣೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ನಡೆಯಲಿದೆ. ಇಂದು ಸಂಜೆ 6 ರಿಂದ 7.30 ರ ವರೆಗೆ ಪ್ರವಚನ ನಡೆಯಲಿದೆ. ರಾತ್ರಿ 7.30 ಕ್ಕೆ ದೀಪೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ನಾಳೆ ಭಾನುವಾರ ಬೆಳಗ್ಗೆ 9 ರಿಂದ ಮನ್ಯುಸೂಕ್ತ ಮತ್ತು ವೇದವ್ಯಾಸ ಮಂತ್ರದ ಹೋಮ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಅಂದು ಬೆಳಗ್ಗೆ 11 ರಿಂದ 12.30 ರ ವರೆಗೆ ಪ್ರವಚನದ ಮಂಗಳ ಇರುತ್ತದೆ.

error: Content is protected !!