ದಾವಣಗೆರೆ, ಸುದ್ದಿ ವೈವಿಧ್ಯನಗರದಲ್ಲಿಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಚಂಪಾಷಷ್ಠಿDecember 7, 2024December 7, 2024By Janathavani0 ನಗರದ ರವೀಂದ್ರನಾಥ್ ಬಡಾವಣೆ, ಸುಬ್ರಮಣ್ಯ ನಗರದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಚಂಪಾಷಷ್ಠಿ ಅಂಗವಾಗಿ ಇಂದು ಬೆಳಿಗ್ಗೆ 6 ಗಂಟೆಯಿಂದ ಶ್ರೀ ಸ್ವಾಮಿಗೆ ವಿಶೇಷ ಅಭಿಷೇಕ, ಅರ್ಚನೆ ಹಾಗೂ ಪೂಜಾ ಕಾರ್ಯಕ್ರಮವಿರುತ್ತದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ. ದಾವಣಗೆರೆ