ಸುದ್ದಿ ವೈವಿಧ್ಯಕದರಮಂಡಲಗಿ ಕಾಂತೇಶ ಸ್ವಾಮಿ ಕಾರ್ತಿಕೋತ್ಸವ, ತೆಪ್ಪೋತ್ಸವ ಇಂದುDecember 7, 2024December 7, 2024By Janathavani1 ಬ್ಯಾಡಗಿ ತಾಲ್ಲೂಕಿನ ಸುಕ್ಷೇತ್ರ ಕದರಮಂಡಲಗಿ ಶ್ರೀ ಆಂಜನೇಯ ಸ್ವಾಮಿಯ ಮಹಾಕಾರ್ತಿಕೋತ್ಸವ ಇಂದು ರಾತ್ರಿ 8.30ಕ್ಕೆ ನಡೆಯಲಿದೆ. ನಾಳೆ ಭಾನುವಾರ ರಾತ್ರಿ 10.30ಕ್ಕೆ ತೆಪ್ಪೋತ್ಸವ ನಡೆಯಲಿದೆ. ದಾವಣಗೆರೆ