ಸಿರಿಗೆರೆ, ಡಿ.10- ಸಿರಿಗೆರೆಯ ಶ್ರೀ ತರಳಬಾಳು ಜಗದ್ಗುರು ವಿದ್ಯಾಸಂಸ್ಥೆ ಯ ಅನುದಾನಿತ ಪ್ರೌಢಶಾಲೆಗಳಿಗೆ ಆಂಗ್ಲಭಾಷಾ ಶಿಕ್ಷಕರನ್ನು ಆಯ್ಕೆ ಮಾಡಲು ಮಾಕನೂರು ಮಲ್ಲೇಶಪ್ಪ ಶಿಕ್ಷಣ ಮಹಾವಿದ್ಯಾಲಯದಲ್ಲಿ ಇಂದು ನಡೆಯಬೇಕಿದ್ದ ಸಂದರ್ಶನವು ಇದೇ ದಿನಾಂಕ 18 ರಂದು ನಡೆ ಸಲಾಗುವುದು ಎಂದು ಸಂಸ್ಥೆಯ ಆಡಳಿತಾಧಿಕಾರಿ ಡಾ. ಹೆಚ್.ವಿ. ವಾಮದೇವಪ್ಪ ತಿಳಿಸಿದ್ದಾರೆ.
December 23, 2024