13ರಂದು ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಕಾರ್ತಿಕೋತ್ಸವ

ದಾವಣಗೆರೆ, ಡಿ. 10 – ನಗರದ ನಿಜಲಿಂಗಪ್ಪ ಬಡಾವಣೆಯಲ್ಲಿರುವ ಶ್ರೀ ಶಾರದಾಂಬ ದೇವಸ್ಥಾನದಲ್ಲಿ ಇದೇ ದಿನಾಂಕ 13 ರ ಶುಕ್ರವಾರ ಸಂಜೆ 7 ಗಂಟೆಯಿಂದ  ಕಡೆ ಕಾರ್ತಿಕೋತ್ಸವ ನಡೆಯಲಿದೆ.

error: Content is protected !!