ಸುದ್ದಿ ಸಂಗ್ರಹಚೌಡಯ್ಯದಾನಾಪುರದಲ್ಲಿ ಕಾರ್ತಿಕDecember 12, 2024December 12, 2024By Janathavani0 ರಾಣೇಬೆನ್ನೂರು ತಾಲ್ಲೂಕಿನ ಚೌಡಯ್ಯದಾನಾಪುರದಲ್ಲಿ ಡಿ.12ರ ರಾತ್ರಿ 8ಕ್ಕೆ ಶ್ರೀ ವೀರಭದ್ರೇಶ್ವರ ದೇವರ ಕಾರ್ತಿಕೋತ್ಸವವು ಚೌಡಯ್ಯದಾನಾಪುರ ಸಂಸ್ಥಾನ ಮಠದ ಚಿತ್ರಶೇಖರ ಒಡೆಯರ ಶಿವಾಚಾರ್ಯ ಶ್ರೀಗಳ ಸಾನ್ನಿಧ್ಯದಲ್ಲಿ ಜರುಗಲಿದೆ ಎಂದು ದೇವಸ್ಥಾನದ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ. ದಾವಣಗೆರೆ