ರಾಜ್ಯದಲ್ಲಿ ಹಿಂದುಳಿದ ವರ್ಗಗಳ ನಿಗಮಗಳಿಗೆ ಹಣ ನೀಡಿ, ಇಲ್ಲವೇ ಮುಚ್ಚಿ ಬಿಡಿ ಎಂಬ ಘೋಷವಾಕ್ಯದೊಂದಿಗೆ ಇಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಬಿಜೆಪಿ ಕಾರ್ಯಾ ಲಯದಿಂದ ಉಪ ವಿಭಾಗಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜನಹಳ್ಳಿ ಶಿವಕುಮಾರ್ ತಿಳಿಸಿದ್ದಾರೆ.
April 21, 2025