ನಗರದಲ್ಲಿ ಇಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಾರ್ತಿಕ

ನಗರದಲ್ಲಿ ಇಂದು ಶ್ರೀ ಸುಬ್ರಹ್ಮಣ್ಯ ಸ್ವಾಮಿ ಕಾರ್ತಿಕ

ಎಸ್.ಎ. ರವೀಂದ್ರ ನಾಥ್ ಬಡಾವಣೆಯ ಶ್ರೀ ಸುಬ್ರಮಣ್ಯ ನಗರದಲ್ಲಿರುವ ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದಲ್ಲಿ ಇಂದು  ಸಂಜೆ 6 ಗಂಟೆಯಿಂದ ಕಾರ್ತಿಕ ದೀಪೋತ್ಸವ ಏರ್ಪಡಿಸಲಾಗಿದೆ. 

error: Content is protected !!