ದಾವಣಗೆರೆ, ಡಿ. 16 – ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ನ ಸಹಯೋಗದಲ್ಲಿ ಹಾಗೂ ರುಡ್ಸೆಟ್ ಸಂಸ್ಥೆಯಿಂದ ಟಿವಿ ರಿಪೇರಿ ಕುರಿತು 30 ದಿನಗಳ ಉಚಿತ ತರಬೇತಿಗೆ ಆಸಕ್ತ ಗ್ರಾಮೀಣ ನಿರುದ್ಯೋಗಿ ಯುವಕ, ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ವಿವರಕ್ಕೆ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಅಥವಾ ದೂ.ಸಂ. 9740982585, 9380162042, 9241482541 ಗೆ ಸಂಪರ್ಕಿಸಲು ರುಡ್ಸೆಟ್ ಸಂಸ್ಥೆ ಶಾಖೆಯ ನಿರ್ದೇಶಕ ರವಿಕುಮಾರ ತಿಳಿಸಿದ್ದಾರೆ.
January 22, 2025