ಸುದ್ದಿ ಸಂಗ್ರಹನಗರದಲ್ಲಿ ಇಂದು ಕನ್ನಡ ರಾಜ್ಯೋತ್ಸವDecember 19, 2024December 19, 2024By Janathavani0 ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದಿಂದ ಇಂದು ಬೆಳಗ್ಗೆ 10ಕ್ಕೆ ಕುವೆಂಪು ಕನ್ನಡ ಭವನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಯಲಿದೆ. ವೇದಿಕೆಯ ರಾಜ್ಯಾಧ್ಯಕ್ಷ ಪಿ. ಕೃಷ್ಣೇಗೌಡ ಆಗಮಿಸಲಿದ್ದು, ಸಾಹಿ ತಿಗಳು, ಗಣ್ಯರು ಕಾರ್ಯಕ್ರಮ ದಲ್ಲಿ ಪಾಲ್ಗೊಳ್ಳಲಿದ್ದಾರೆ. ದಾವಣಗೆರೆ