ದಾವಣಗೆರೆ, ಡಿ. 20- ನಗರದ ಕಾಯಿಪೇಟೆಯ ಶ್ರೀ ಬಸವೇಶ್ವರ ದೇವಸ್ಥಾನ ಸೇವಾ ಸಂಘದ ವತಿಯಿಂದ ನಾಡಿದ್ದು ದಿನಾಂಕ 23ರ ಸೋಮವಾರ 9 ಗಂಟೆಗೆ ಕಡೆ ಕಾರ್ತಿಕೋತ್ಸವ ನಡೆಯಲಿದೆ. 24ರ ಮಂಗಳವಾರ ಮತ್ತು 25ರ ಬುಧವಾರ ನಗರದ ಪೂಜಾ ಇಂಟರ್ನ್ಯಾಷನಲ್ ಪಕ್ಕದಲ್ಲಿರುವ ಶ್ರೀ ಮಹೇಶ್ವರ ಸ್ವಾಮಿಯ ನಿವೇಶನದಲ್ಲಿ ಶ್ರೀ ಮಹೇಶ್ವರ ಸ್ವಾಮಿಯ ಜಾತ್ರೆ ನಡೆಯಲಿದೆ.
December 22, 2024