ಸಿ.ಟಿ. ರವಿ ಬಂಧನ ಖಂಡಿಸಿ ನಗರದಲ್ಲಿ ಇಂದು ಬಿಜೆಪಿ ಪ್ರತಿಭಟನೆ

ವಿಧಾನ ಪರಿಷತ್ ಸದಸ್ಯರು,  ಬಿಜೆಪಿ ನಾಯಕ ಸಿ.ಟಿ. ರವಿ ಬಂಧನವನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ 11.30 ಗಂಟೆಗೆ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಬಿಜೆಪಿ ಕಾರ್ಯಾಲಯದಿಂದ ಪ್ರತಿಭಟನೆ ನಡೆಯಲಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜಶೇಖರ್ ಎನ್. ತಿಳಿಸಿದ್ದಾರೆ.

error: Content is protected !!